ಅಲ್ಪಸಂಖ್ಯಾತರ ನಿರ್ದೇಶನಾಲಯ

ಅಲ್ಪಸಂಖ್ಯಾತರ ನಿರ್ದೇಶನಾಲಯ

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಆನ್ಲೈನ್ ಅಪ್ಲಿಕೇಶನ್
ಕ್ರ.ಸಂ. ವಿಷಯ

ಅರ್ಜಿಯ ಸ್ಥಿತಿ

 
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿ ಕೋರ್ಸ್‌ಗಾಗಿ ಆನ್‌ಲೈನ್ ಅರ್ಜಿ 2025-2026
 
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2025-2026ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಅರ್ಜಿ
 
2025-26ನೇ ಸಾಲಿನ ಪ್ರಿ ಮೆಟ್ರಿಕ್ (1-8ನೇ ತರಗತಿ) ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಕೊನೆಯ ದಿನಾಂಕ 30.11.2025.
CLICK HERE
  2025-2026 ನೇ ಸಾಲಿನ ಯುಪಿಎಸ್‌ಸಿ ಮುಖ್ಯ ಪರೀಕ್ಷೆ ತರಬೇತಿ ಅರ್ಜಿ ನಮೂನೆಗೆ ಆನ್‌ಲೈನ್ ಅರ್ಜಿ
 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳು 2025

CLICK HERE
 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ  ದೇಸಾಯಿ ವಸತಿ ಶಾಲೆಗಳು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ  10.03.2024 ಆಗಿರುತ್ತದೆ.

  2025-26 ನೇ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್-ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ.

  2025-26 ನೇ ಸಾಲಿನ IIT IIM IISCs ಗಳಂತಹ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೊರ್ಸನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿಕೊನೆಯ ದಿನಾಂಕ :31.01.2026
CLICK HERE
  2025-26ನೇ ಸಾಲಿನಲ್ಲಿ ಪಿಎಚ್.ಡಿ ಸಂಶೋಧನೆ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ J.R.F ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ :31.01.2026
CLICK HERE
  2024-25 ನೇ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ (ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸ್‌ಗಳಿಗೆ ಮಾತ್ರ)

  2025-26 ನೇ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುಲು ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್‌ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31.01.2026
CLICK HERE
  2025-26ನೇ ಸಾಲಿಗೆ ಸಂಬಂಧಿಸಿದಂತೆ ಪಿಯುಸಿ, ಡಿಪ್ಲೋಮ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30.09.2025
CLICK HERE
  2025-26ನೇ ಸಾಲಿ B.Sc Nursing and GNM Nursing Course ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31.01.2026
CLICK HERE
  2024-2025ನೇ ಸಾಲಿನ ಬಿ.ಎಡ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೊತ್ಸಹ ನೀಡಲು ಸೇವಾ ಸಿಂಧು ಪೊರ್ಟಲ್ ಮುಖಾಂತರ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05/12/2024 ಕೊನೆಯ ದಿನಾಂಕ 20/01/2025.