ಅಭಿಪ್ರಾಯ / ಸಲಹೆಗಳು

ಸಮುದಾಯಭವನ (ಶಾದಿಮಹಲ್) ಯೋಜನೆ

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ ಜನಾಂಗದವರು ಸಾಮಾಜಿಕ ಮತ್ತು ಸಾಂಸ್ಕ�ತಿಕ ಚಟುವಟಿಕೆಗಳಿಗಾಗಿ ಉತ್ತೇಜನ ನೀಡಲು ಸದರಿ ಸಮುದಾಯಗಳಿಗೆ ಸೇರಿದ ನೊಂದಾಯಿತ ಸರ್ಕಾರಿ ಸ್ವಾಮ್ಯದ ಬೋರ್ಡು ಮತ್ತು ಕಾಪೋರೇಷನ್‍ಗಳು/ಖಾಸಗಿ ಸಂಘ ಸಂಸ್ಥೆಗಳು /ಟ್ರಸ್ಟ್‍ಗಳಿಗೆ ಶಾದಿಮಹಲ್ /ಸಮುದಾಯ ಭವನಗಳ ನಿರ್ಮಾಣಕ್ಕೆ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಅನುದಾನದ ಗರಿಷ್ಟ ಮಿತಿಯನ್ನು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ರೂ. 1.00 ಕೋಟಿ ಮತ್ತು ಇತರೆ ಸ್ಥಳಗಳಲ್ಲಿ ರೂ. 50.00 ಲಕ್ಷಗಳಿಗೆ ಮೀರದಂತೆ ಅನುದಾನ ಮಂಜೂರು ಮಾಡಲಾಗುವುದು.

(ಬಿ) ಶಾದಿಮಹಲ್ ಕಟ್ಟಡ ನಿರ್ಮಾಣ ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 194 ಎಂಡಿಎಸ್ 2017 ಬೆಂಗಳೂರು ದಿನಾಂಕ: 20.05.2017ರ ಆದೇಶದಲ್ಲಿ ಅಲ್ಪಸಂಖ್ಯಾತರ ಶಾದಿಮಹಲ್/ಸಮುದಾಯಭವನ ಯೋಜನೆಯಡಿಯಲ್ಲಿ ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ ಜನಾಂಗದವರ ಸಾಮಾಜಿಕ ಮತ್ತು ಸಾಂಸ್ಕ�ತಿಕ ಚಟುವಟಿಕೆಗಳಿಗಾಗಿ ಉತ್ತೇಜನ ನೀಡಲು ಸದರಿ ಸಮುದಾಯಗಳಿಗೆ ಸೇರಿದ ವಕ್ಪ್ ಮತ್ತು ಅರೆ ಸರ್ಕಾರಿ ಸಂಸ್ಥೆಗಳಿಗೆ ಜಿಲ್ಲಾ ಕೇಂದ್ರದಲ್ಲಿ ರೂ. 2.00 ಕೋಟಿ ಮತ್ತು ತಾಲ್ಲೂಕು ಕೇಂದ್ರ ಹಾಗೂ ಇತರೆ ಪ್ರದೇಶಗಳಲ್ಲಿ ರೂ. 1.00 ಕೋಟಿಗಳ ಅನುದಾನದಲ್ಲಿ ಇಲಾಖಾ ವತಿಯಿಂದ ಶಾದಿಮಹಲ್ ಕಟ್ಟಡ ನಿರ್ಮಿಸಿ ಸಂಬಂಧಪಟ್ಟ ವಕ್ಫ್ /ಅರೆ ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಆದೇಶಿಸಿದೆ.

ಇತ್ತೀಚಿನ ನವೀಕರಣ​ : 10-05-2021 04:04 AM ಅನುಮೋದಕರು: BALIRAM KUSHALRAO


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080