ಅಭಿಪ್ರಾಯ / ಸಲಹೆಗಳು

ವಸತಿ ಶಾಲೆಗಳು

ಬೀದರ್ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿಳಾಸ ಮತ್ತು -ಮೇಲ್ ವಿಳಾಸ

ಕ್ರ.ಸಂ

ಶಾಲೆಯ ಹೆಸರು

ವಿಳಾಸ

-ಮೇಲ್ 

1.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಬಂಬಳಗಿ ತಾ.ಜಿ.ಬೀದರ್ 585227

mmdrsbambaligi@gmail.com

2.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಹುಮನಾಬಾದ್, ತಾ||ಹುಮನಾಬಾದ್ ಜಿಲ್ಲೆ, ಬೀದರ್ 585330

mmdrshumnabad@gmail.com

3.

ಅಲ್ಪಸಂಖ್ಯಾತರ ಮಾದರಿ(ನವೋದಯ) ವಸತಿ ಶಾಲೆ

ಕಪಲಾಪುರ(ಎ) ತಾ||ಜಿ.ಬೀದರ್ 585402

mmrsbidar@gmail.com

 

ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಶಿಕ್ಷಣದ ಮೇಲೆ ಹೆಚ್ಚಿನ ಗಮನಹರಿಸಿ ಡ್ರಾಪ್‍ಔಟ್ ಪ್ರಮಾಣವನ್ನು ತಗ್ಗಿಸಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದ್ದ್ತು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕಾಗಿ ಕರ್ನಾಟಕದಾದ್ಯಂತ  ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಬೀದರ್ ಜಿಲ್ಲೆಯಲ್ಲಿ 03 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು,01 ಮಾದರಿ ವಸತಿ ಶಾಲೆ ಹಾಗೂ 01 ಪದವಿ ಪೂರ್ವ ಕಾಲೇಜು ಕಾರ್ಯನಿರ್ವಹಿಸುತ್ತಿವೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒದಗಿಸಲಾಗುವ ಸೌಲಭ್ಯಗಳು;-
1. ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ ರೂ.1600/- 10 ತಿಂಗಳಿಗೆ ನೀಡಲಾಗುವುದು.
2. ಉಚಿತ ಊಟ ವಸತಿ ಸೌಲಭ್ಯ

3.ಉಚಿತ ಕ್ರೀಡಾ ಸಾಮಾಗ್ರಿಗಳು
4. ಉಚಿತ ಸಮವಸ್ತ್ರ, ಶೂಸ್ ಮತ್ತು ಸಾಕ್ಸ್ ನೀಡಲಾಗುತ್ತದೆ.
5. ಉಚಿತ ಪಠ್ಯ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು ಒದಗಿಸಲಾಗುತ್ತದೆ
6. ಇತರೆ ಸೌಲಭ್ಯಗಳು.

 

ಶಾಲೆಯ ಮುಖ್ಯ ಗುರಿಗಳು

  1. ಪ್ರತಿಶತ 100 ರಷ್ಟು ಪಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವರ ಬೌದ್ಧಿಕ ಮಟ್ಟಕ್ಕೆ ತಕ್ಕಂತೆ ಪರಿಣಾಮಕಾರಿ ಬೋಧನೆ ಮಾಡುವುದು,ಮತ್ತು ತಂತ್ರಜ್ಞಾನದ ಅರಿವು ಮೂಡಿಸುವುದು.
  2. ಮಕ್ಕಳಲ್ಲಿರುವ ಅಡಗಿರುವ ಶಕ್ತಿಯನ್ನು ಹೊರಹೊಮ್ಮಿಸಿ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು,ಕಲಿಕೆಯಲ್ಲಿ ನಿರಾಸಕ್ತಿ ತೋರಿದ ಮಕ್ಕಳ ಕುರಿತು ವ್ಯಕ್ತಿ ಅಧ್ಯಯನ ನಡೆಸಿ ಸಮಸ್ಯೆಯನ್ನು ಬಗೆಹರಿಸುವುದು.
  3. ವಾರಕ್ಕೊಮ್ಮೆ ಶಾಲೆಯಲ್ಲಿ ರಸಪ್ರಶ್ನೆ,ಗಾಯನ ಸ್ಪರ್ದೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಿ ಮಕ್ಕಳಲ್ಲಿ ಕಲಿಕೆಯ ಅಭಿರುಚಿ ಮೂಡಿಸುವುದು.

ಇತ್ತೀಚಿನ ನವೀಕರಣ​ : 10-05-2021 04:05 AM ಅನುಮೋದಕರು: BALIRAM KUSHALRAO


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080