ಅಭಿಪ್ರಾಯ / ಸಲಹೆಗಳು

ಮೊರಾರ್ಜಿ ದೇಸಾಯಿ ವಸತಿ ಶಾಲೆ

ಚಿಕ್ಕಮಗಳೂರುಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ             ದೇಸಾಯಿ ವಸತಿ ಶಾಲೆಗಳ ವಿಳಾಸ ಮತ್ತು -ಮೇಲ್ ಸಂಖ್ಯೆ

ಕ್ರ.ಸಂ

ಶಾಲೆಯ ಹೆಸರು

ವಿಳಾಸ

-ಮೇಲ್

1.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ತೇಗೂರು , ರಾಂಪುರ ಅಂಚೆ  ಚಿಕ್ಕಮಗಳೂರು ತಾಲ್ಲೂಕು

mmdrstegurckm2020@gmail.com

2.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

ಗೆದ್ಲೇಹಳ್ಳಿ, ಕಡೂರು ತಾ||

mmdrskdur321@gmail.com

 

ದಾಖಲಾತಿ ಮತ್ತು ಧಾರಣವನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಮತ್ತು ಗುಣಮಟ್ಟದ ಶಿಕ್ಷಣದ ಮೇಲೆ ಹೆಚ್ಚಿನ ಗಮನಹರಿಸಿ ಡ್ರಾಪ್‍ಔಟ್ ದರವನ್ನು ತಗ್ಗಿಸಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದ್ದ್ತು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಾದ್ಯಂತ ಕಾರ್ಯನಿವಹಿಸುತ್ತಿವೆ. ನಿರ್ದೇಶನಾಲಯದ ಅಡಿಯಲ್ಲಿ 64 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 4 ಅಲ್ಪಸಂಖ್ಯಾತ ಮಾದರಿ ವಸತಿ ಶಾಲೆಗಳು, 9 ಪದವಿ ಪೂರ್ವ ಕಾಲೇಜುಗಳು ಮತ್ತು 5 ಮುಸ್ಲಿಂ ವಸತಿ ಶಾಲೆಗಳಿವೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒದಗಿಸಲಾಗುವ ಸೌಲಭ್ಯಗಳು;-
1. ಪ್ರತಿ ವಿದ್ಯಾರ್ಥಿಗೆ ರೂ.1600/- 10 ತಿಂಗಳಿಗೆ
2. ಉಚಿತ ವಸತಿ
3. ಉಚಿತ ಸಮವಸ್ತ್ರ, ಶೂಸ್ ಮತ್ತು ಸಾಕ್ಸ್
4. ಉಚಿತ ಪಠ್ಯ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು
5. ಇತರೆ ಸೌಲಭ್ಯಗಳು

  

ಇತ್ತೀಚಿನ ನವೀಕರಣ​ : 26-04-2021 01:50 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿಕ್ಕಮಗಳೂರು ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080