ಅಭಿಪ್ರಾಯ / ಸಲಹೆಗಳು

ಮದರಸಾ ಯೋಜನೆ

ಮದರಸ ಯೋಜನೆ :-

            ಮದರಸಾದಲ್ಲಿ ಓದುತ್ತಿರುವ ಮಕ್ಕಳಿಗೆ ಸಾಂಪ್ರದಾಯಿಕ ಶಿಕ್ಷಣದ ಜೊತೆಜೊತೆಗೆ ಆಧುನಿಕ ಜಗತ್ತಿನಲ್ಲಿ ಪ್ರಸ್ತುತ ಕಂಪ್ಯೂಟರ್ ಶಿಕ್ಷಣವು ಅತೀ ಅವಶ್ಯವಾಗಿರುತ್ತದೆ.  ಪ್ರಯುಕ್ತ, ಸದರಿ ಮದರಸಗಳಲ್ಲಿ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡುವುದರ ಮುಖಾಂತರ ಹಾಗೂ ಕುಡಿಯುವ ನೀರು, ಶೌಚಾಲಯಗಳು, ಗಣಕಯಂತ್ರ ಕೊಠಡಿ, ಗ್ರಂಥಾಲಯಗಳಿಗೆ ಪುಸ್ತಕ ಖರೀದಿಗಾಗಿ ಅನುದಾನವನ್ನು ನೀಡುವುದರ ಮುಖಾಂತರ ಮದರಸದಲ್ಲಿಯ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣವನ್ನು ಪರಿಣಾಮಕಾರಿಯಾಗಿ ನೀಡುವಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತನ್ನದೇ ಆದ ಕರ್ತವ್ಯವನ್ನು ನಿರ್ವಹಿಸುತ್ತಿದೆ.

ಇತ್ತೀಚಿನ ನವೀಕರಣ​ : 04-08-2021 01:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080