ಅಭಿಪ್ರಾಯ / ಸಲಹೆಗಳು

ವಿದ್ಯಾಸಿರಿ

ವಿದ್ಯಾಸಿರಿ

ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ಸೌಕರ್ಯ ತಲುಪದೇ ಇರುವಂತಹ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಯೋಜನೆಯಡಿ ಪ್ರತಿ  ತಿಂಗಳಿಗೆ ರೂ.1,500/- ಗಳಂತೆ 10 ತಿಂಗಳ ಅವಧಿಗೆ ನೀಡುವುದಾಗಿದೆ.

 ಷರತ್ತುಗಳು:-

  1. ವಿದ್ಯಾರ್ಥಿಯು ಕಡ್ಡಾಯವಾಗಿ ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು.
  2. ಯಾವುದೇ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿ ಪ್ರವೇಶ ದೊರೆಯದ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
  3. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.00 ಲಕ್ಷಗಳಿಗೆ ಮೀರಿರಬಾರದು.
  4. ವಿದ್ಯಾರ್ಥಿಯು ಗ್ರಾಮೀಣ ಪ್ರದೇಶದವರಾಗಿರಬೇಕು ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ವಾಸಸ್ಥಾನದಿಂದ ಕನಿಷ್ಟ 05 ಕಿ.ಮೀ ಅಂತರದಲ್ಲಿರಬೇಕು.

ಇತ್ತೀಚಿನ ನವೀಕರಣ​ : 05-08-2021 10:56 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080