ಜಿಲ್ಲಾ ಅಧಿಕಾರಿಗಳು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಗದಗ

ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗದಗ

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಎಂ ಫಿಲ್ ಮತ್ತು ಪಿ ಹೆಚ್ ಡಿ ಫೆಲೋಶಿಫ್

ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 462 ಎಂಡಿಎಸ್ 2016 ಬೆಂಗಳೂರು ದಿನಾಂಕ: 24.01.2017ರ ಮತ್ತು ಎಂಡಬ್ಲ್ಯೂಡಿ 157 ಎಂಡಿಎಸ್ 2017 ದಿನಾಂಕ: 09.05.2017ರ ಆದೇಶಗಳಲ್ಲಿ ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಿ ಇತರೆ ವಿಷಯಗಳನ್ನು ಪರಿಗಣಿಸಲಾಗುವುದು. ವಿಶ್ವ ವಿದ್ಯಾನಿಲಯಗಳಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ಸಮುದಾಯಗಳ (ಮುಸ್ಲೀಂ, ಕ್ರಿಶ್ಚಿಯನ್ ಸಿಖ್, ಪಾರ್ಸಿ, ಬೌದ್ದ ಮತ್ತು ಜೈನ) ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಮಾತ್ರ ಪ್ರತಿ ಮಾಹೆಯಾನ ರೂ. 25,000/-ಗಳನ್ನು ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ. 10,000/-ಗಳ ನಿರ್ವಹಣಾ ವೆಚ್ಚವನ್ನು ಫೆಲೋಶಿಫ್ ಮೂಲಕ ನೀಡಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.