ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ

ಕರ್ನಾಟಕ ಸರ್ಕಾರ

#

#

×
ಅಭಿಪ್ರಾಯ
ಸಮುದಾಯಭವನ (ಶಾದಿಮಹಲ್) ಯೋಜನೆ

ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ ಜನಾಂಗದವರು ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಉತ್ತೇಜನ ನೀಡಲು ಸದರಿ ಸಮುದಾಯಗಳಿಗೆ ಸೇರಿದ ನೋಂದಾಯಿತ ಸರ್ಕಾರಿ ಸ್ವಾಮ್ಯದ ಬೋರ್ಡು ಮತ್ತು ಕಾರ್ಪೋರೇಷನ್‍ಗಳು/ಖಾಸಗಿ ಸಂಘ ಸಂಸ್ಥೆಗಳು /ಟ್ರಸ್ಟ್ಗಳಿಗೆ ಶಾದಿಮಹಲ್ /ಸಮುದಾಯ ಭವನಗಳ ನಿರ್ಮಾಣಕ್ಕೆ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಅನುದಾನದ ಗರಿಷ್ಟ ಮಿತಿಯನ್ನು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ರೂ. 1.00 ಕೋಟಿ ಮತ್ತು ಇತರೆ ಸ್ಥಳಗಳಲ್ಲಿ ರೂ. 50.00 ಲಕ್ಷಗಳಿಗೆ ಮೀರದಂತೆ ಅನುದಾನ ಮಂಜೂರು ಮಾಡಲಾಗುವುದು.

(ಬಿ) ಶಾದಿಮಹಲ್ ಕಟ್ಟಡ ನಿರ್ಮಾಣ ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 194 ಎಂಡಿಎಸ್ 2017 ಬೆಂಗಳೂರು ದಿನಾಂಕ: 20.05.2017 ರ ಆದೇಶದಲ್ಲಿ ಅಲ್ಪಸಂಖ್ಯಾತರ ಶಾದಿಮಹಲ್/ಸಮುದಾಯಭವನ ಯೋಜನೆಯಡಿಯಲ್ಲಿ ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ ಜನಾಂಗದವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಉತ್ತೇಜನ ನೀಡಲು ಸದರಿ ಸಮುದಾಯಗಳಿಗೆ ಸೇರಿದ ವಕ್ಪ್ ಮತ್ತು ಅರೆ ಸರ್ಕಾರಿ ಸಂಸ್ಥೆಗಳಿಗೆ ಜಿಲ್ಲಾ ಕೇಂದ್ರದಲ್ಲಿ ರೂ. 2.00 ಕೋಟಿ ಮತ್ತು ತಾಲ್ಲೂಕು ಕೇಂದ್ರ ಹಾಗೂ ಇತರೆ ಪ್ರದೇಶಗಳಲ್ಲಿ ರೂ. 1.00 ಕೋಟಿಗಳ ಅನುದಾನದಲ್ಲಿ ಇಲಾಖಾ ವತಿಯಿಂದ ಶಾದಿಮಹಲ್ ಕಟ್ಟಡ ನಿರ್ಮಿಸಿ ಸಂಬಂಧಪಟ್ಟ ವಕ್ಫ್ /ಅರೆ ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಆದೇಶಿಸಿದೆ.

 ಸರ್ಕಾರದ ಆದೇಶಗಳು

 using the name as Samudaya Bhavan/Community Halls instead of  Shaadimahal for further releases

 ಅರ್ಜಿ