ಅಭಿಪ್ರಾಯ / ಸಲಹೆಗಳು

ಜೈನ್ ಅಭಿವೃದ್ಧಿ ಯೋಜನೆ

ಜೈನ್ ಅಭಿವೃಧ್ದಿ ಯೋಜನೆ

An Scheme of extending financial assistance for renovation, repairs and improvement of jain Basadis (Temples).

 

ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 174 ಎಂಡಿಎಸ್ 2015, ಬೆಂಗಳೂರು, ದಿನಾಂಕ: 23.09.2015ರಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಜೈನ್ ದೇವಾಲಯ (ಬಸದಿ)ಗಳ ನವೀಕರಣ/ದುರಸ್ಥಿ/ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಮಂಜೂರು ಮಾಡುವ ಬಗ್ಗೆ ಈ ಯೋಜನೆಯನ್ನು ಜಾರಿಗೆ ತರಲು ಈ ಆದೇಶಕ್ಕೆ ಅನುಬಂಧ-ಎರಲ್ಲಿರುವ ಮಾರ್ಗಸೂಚಿಗಳೊಂದಿಗೆ ಮಂಜೂರಾತಿ ನೀಡಲಾಗಿದೆ.

  

ಅರ್ಹತೆಗಳು :

1. ದೇವಾಲಯ/ವ್ಯವಸ್ಥಾಪನಾ ಸಮಿತಿ ಹೆಸರಿನಲ್ಲಿ ನಿವೇಶನ ಪತ್ರ.

2. ದೇವಾಲಯ/ಸಂಸ್ಥೆಯ ನೊಂದಣಿ ಅಥವಾ ಕರ್ನಾಟಕ ಸಂಘ ಸಂಸ್ಥೆಗಳ ನೊಂದಣಿ ಅಧಿನಿಯಮನ ಮೇರೆಗೆ ನೊಂದಾವಣೆಯಾಗಿರಬೇಕು.

3. ಅಂದಾಜು ಪಟ್ಟಿ. ಸ್ಥಳಿಯ ಸರ್ಕಾರಿ ಅಭಿಯಂತರರು ಅಥವಾ ಇತರೆ ಅನುಮೋದಿತ ಅಭಿಯಂತರರು ರವರಿಂದ ಅನುಮೋದಿಸಬೇಕು..

4. ಸಮರ್ಥ ಅಧಿಕಾರಿದಿಂದ ವರದಿ ಮಾಡಿದ ನಂತರ ನವೀಕರಣ ಮತ್ತು ದುರಸ್ಥಿ ಅನುದಾನ ಬಿಡುಗಡೆ ಮಾಡಲಾಗುತ್ತದೆ.

ಜೈನ್ ದೇವಾಲಯ (ಬಸದಿ)ಯ ಅರ್ಜಿ

ಜೈನ್ ಸಮುದಾಯದ ಪ್ರಕಟಣೆ

ಸಾರ್ಕರದ ಆದೇಶ

ಇತ್ತೀಚಿನ ನವೀಕರಣ​ : 19-06-2021 01:26 PM ಅನುಮೋದಕರು: MINORITY WELFARE DEPARTMENT KOPPALಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080