ಅಭಿಪ್ರಾಯ / ಸಲಹೆಗಳು

ವಸತಿ ಕಾಲೇಜುಗಳು

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳ ವಿವರ

ಅಲ್ಪಸಂಖ್ಯಾತರ ಸಮುದಾಯದ ಬಾಲಕಿಯರ ದಾಖಲಾತಿ ಮತ್ತು ಧಾರಣವನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಗುಣಮಟ್ಟದ ಶಿಕ್ಷಣದ ಮೇಲೆ ಹೆಚ್ಚಿನ ಗಮನಹರಿಸಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳನ್ನು ತೆರೆಯಲಾಗಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪದವಿ ಪೂರ್ವ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಾದ್ಯಂತ ಕಾರ್ಯನಿವಹಿಸುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ 3 ಮೊರಾರ್ಜಿ ದೇಸಾಯಿ ಬಾಲಕಿಯರ  ಪದವಿ ಪೂರ್ವ ವಸತಿ ಕಾಲೇಜುಗಳಿವೆ.

ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿಒದಗಿಸಲಾಗುವ ಸೌಲಭ್ಯಗಳು;-
1. ಪ್ರತಿ ವಿದ್ಯಾರ್ಥಿಗೆ ರೂ.1400/- 10 ತಿಂಗಳಿಗೆ
2. ಉಚಿತ ವಸತಿ
3. ಉಚಿತ ಸಮವಸ್ತ್ರ, ಶೂಸ್ ಮತ್ತು ಸಾಕ್ಸ್
4. ಉಚಿತ ಪಠ್ಯ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು
5. ಇತರೆ ಸೌಲಭ್ಯಗಳು

ಇತ್ತೀಚಿನ ನವೀಕರಣ​ : 29-04-2021 07:44 PM ಅನುಮೋದಕರು: MINORITY WELFARE DEPARTMENT KOPPAL


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080