ಅಭಿಪ್ರಾಯ / ಸಲಹೆಗಳು

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳು ವಸತಿ ರಹಿತ

    ದಾಖಲಾತಿ ಮತ್ತು ಧಾರಣವನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಮತ್ತು ಗುಣಮಟ್ಟದ ಶಿಕ್ಷಣದ ಮೇಲೆ ಹೆಚ್ಚಿನ ಗಮನಹರಿಸಿ ಡ್ರಾಪ್‍ಔಟ್ ದರವನ್ನು ತಗ್ಗಿಸಲು  ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ವಸತಿ ರಹಿತ ಶಾಲೆಗಳನ್ನು  ತೆರೆಯಲಾಗಿದ್ದ್ತು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಾದ್ಯಂತ ಕಾರ್ಯನಿವಹಿಸುತ್ತಿವೆ. ರಾಮನಗರ ಜಿಲ್ಲೆಯಲ್ಲಿ 3 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳು ಕಾರ್ಯನಿವಹಿಸುತ್ತಿವೆ.

 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಒದಗಿಸಲಾಗುವ ಸೌಲಭ್ಯಗಳು;-
1.  ಉಚಿತ ಊಟ
2. ಉಚಿತ ಸಮವಸ್ತ್ರ, ಶೂಸ್ ಮತ್ತು ಸಾಕ್ಸ್
3. ಉಚಿತ ಪಠ್ಯ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು
4. ಇತರೆ ಸೌಲಭ್ಯಗಳು

ಕ್ರಸಂ

ಶಾಲೆಯ ವಿಳಾಸ

ಮಧ್ಯಮ

ವಿಧ

ದೂರವಾಣಿ ಸಂಖ್ಯೆ

ಷರಾ

1

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ,ರಾಮನಗರ ಟೌನ್ ರಾಮನಗರ ಜಿಲ್ಲೆ

ಆಂಗ್ಲ

ಗಂಡು ಮತ್ತು ಹೆಣ್ಣು

9901883694

 

2

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ , ಚಿಕ್ಕಮುದವಾಡಿ ಕನಕಪುರ

ಆಂಗ್ಲ

ಗಂಡು ಮತ್ತು ಹೆಣ್ಣು

7259138868

 

3

ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ, ಮಾಗಡಿ ಟೌನ್ ರಾಮನಗರ  ಜಿಲ್ಲೆ

ಅಂಗ್ಲ

ಗಂಡು ಮತ್ತು ಹೆಣ್ಣು

9740778589

 
 

 

ಇತ್ತೀಚಿನ ನವೀಕರಣ​ : 01-08-2021 06:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರಾಮನಗರ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080