ಅಭಿಪ್ರಾಯ / ಸಲಹೆಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ

           ಪಿ.ಯು.ಸಿ ಯಿಂದ ಪಿ.ಹೆಚ್.ಡಿಯವರೆಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವಾಗಿದೆ.

ಷರತ್ತುಗಳು-

  1. ವಿದ್ಯಾರ್ಥಿಗಳು ಅವರ ವಿದ್ಯಾರ್ಥಿವೇತನದ ಅರ್ಜಿಯನ್ನು ಅನ್-ಲೈನ್ ನಲ್ಲಿಯೇ ಸಲ್ಲಿಸಬೇಕು.
  2. ವಿದ್ಯಾರ್ಥಿಯ ಕುಟುಂಬ ವಾರ್ಷಿಕ ಆದಾಯವು ರೂ.2.00 ಲಕ್ಷಕ್ಕಿಂತ ಮೀರಿರಬಾರದು.
  3. ವಿದ್ಯಾರ್ಥಿಯು ರಾಜ್ಯದ ಸರ್ಕಾರಿ/ಅನುದಾನಿತ/ಅನುದಾನ ರಹಿತ ಖಾಸಗಿ ಕಾಲೇಜುಗಳಲ್ಲಿ ಮತ್ತು ಸರ್ಕಾರದಿಂದ ಅನುಮತಿ ಪಡೆದ ಕಾಲೇಜುಗಳಲ್ಲಿ ಓದುತ್ತಿರುವವರಾಗಿರಬೇಕು.
  4. ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಶೇ.50% ರಷ್ಟು ಫಲಿತಾಂಶದೊಂದಿಗೆ ತೇರ್ಗಡೆಯಾಗಿರಬೇಕು.
  5. ಹಿಂದಿನ ವರ್ಷದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿರುವುದಿಲ್ಲ.
  6. ಶೇ.30% ರಷ್ಟು ವಿದ್ಯಾರ್ಥಿ ವೇತನವನ್ನು ಬಾಲಕಿಯರಿಗಾಗಿ ಮೀಸಲಿರಿಸಲಾಗಿದೆ.
  7. ಮಂಜೂರಾದ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

ಇತ್ತೀಚಿನ ನವೀಕರಣ​ : 10-08-2021 04:20 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರಾಮನಗರ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080