ಅಭಿಪ್ರಾಯ / ಸಲಹೆಗಳು

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ

         https://dom.karnataka.gov.in/shivamogga/public/storage/pdf-files/IMG-20210809-WA0001.jpg
        ದಾಖಲಾತಿ ಮತ್ತು ಧಾರಣವನ್ನು ಹೆಚ್ಚಿಸುವ ಮೂಲಕ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸಲು ಮತ್ತು ಗುಣಮಟ್ಟದ ಶಿಕ್ಷಣದ ಮೇಲೆ ಹೆಚ್ಚಿನ ಗಮನಹರಿಸಿ ಡ್ರಾಪ್‍ಔಟ್ ದರವನ್ನು ತಗ್ಗಿಸಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದ್ದ್ತು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಾದ್ಯಂತ ಕಾರ್ಯನಿವಹಿಸುತ್ತಿವೆ. ನಿರ್ದೇಶನಾಲಯದ ಅಡಿಯಲ್ಲಿ 64 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿವಹಿಸುತ್ತಿದ್ದ್ತು  ಶಿವಮೊಗ್ಗ ಜಿಲ್ಲೆಯಲ್ಲಿ  04 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿವಹಿಸುತ್ತಿವೆ.
 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒದಗಿಸಲಾಗುವ ಸೌಲಭ್ಯಗಳು;-
1. ಪ್ರತಿ ವಿದ್ಯಾರ್ಥಿಗೆ ರೂ.1400/- 10 ತಿಂಗಳಿಗೆ
2. ಉಚಿತ ವಸತಿ
3. ಉಚಿತ ಸಮವಸ್ತ್ರ, ಶೂಸ್ ಮತ್ತು ಸಾಕ್ಸ್
4. ಉಚಿತ ಪಠ್ಯ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳು
5. ಇತರೆ ಸೌಲಭ್ಯಗಳು
ಕ್ರಸಂ ಶಾಲೆಯ ವಿಳಾಸ ತಾಲ್ಲೂಕು  ವಿಧ ಮಾಧ್ಯಮ 6 ನೇ ತರಗತಿ ದಾಖಲಾತಿ  ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ
1 ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಮೇಲಿನ ಹನಸವಾಡಿ,ಶಿವಮೊಗ್ಗ ಜಿಲ್ಲೆ  ಶಿವಮೊಗ್ಗ ಗಂಡು ಮತ್ತು ಹೆಣ್ಣು ಆಂಗ್ಲ 60 9591237905
2 ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಉಡುಗಣಿ, ಶಿರಾಳಕೊಪ್ಪ,ಶಿಕಾರಿಪುರ ತಾ ಶಿವಮೊಗ್ಗ ಜಿಲ್ಲೆ  ಶಿಕಾರಿಪುರ ಗಂಡು ಮತ್ತು ಹೆಣ್ಣು ಆಂಗ್ಲ 60  9731864636
3 ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಶಿಕಾರಿಪುರ,ಶಿವಮೊಗ್ಗ ಜಿಲ್ಲೆ  ಶಿಕಾರಿಪುರ ಗಂಡು ಮತ್ತು ಹೆಣ್ಣು ಆಂಗ್ಲ 60  9880839829
4 ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ದೊಡ್ಡೇರಿ, ಭದ್ರಾವತಿ ತಾ,ಶಿವಮೊಗ್ಗ ಜಿಲ್ಲೆ  ಭದ್ರಾವತಿ ಗಂಡು ಮತ್ತು ಹೆಣ್ಣು ಆಂಗ್ಲ 60  9483623537 

 

ಇತ್ತೀಚಿನ ನವೀಕರಣ​ : 11-08-2021 11:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080