ಅಭಿಪ್ರಾಯ / ಸಲಹೆಗಳು

ವಿದ್ಯಾಸಿರಿ 2021-22

ಅಲ್ಪಸಂಖ್ಯಾತರ ವಿದ್ಯಾಸಿರಿ 2021-22 ⇐

 

2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾಸಿರಿ ಯೋಜನೆ ದಿನಾಂಕ ವಿಸ್ತರಣೆ

 

ವಿದ್ಯಾರ್ಥಿಗಳು ಸೇವಾ-ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ 

 

ವಿದ್ಯಾಸಿರಿ ಸೇವಾ-ಸಿಂಧುವಿನಲ್ಲಿ ಅರ್ಜಿ ಸಲ್ಲಿಸುವ ವಿಧಾನ

 

ಹಂತ 1: ನೊಂದಣಿ
https://sevasindhuservices.karnataka.gov.in/citizenRegistration.html

ಹಂತ 2: ಅನ್ ಲೈನ್ ನಲ್ಲಿ ಸಲ್ಲಿಸಬೇಕಾದ ದಾಖಲೆಗಳು:
1. ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ
2. ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಪ್ರತಿ (ಸೆಮಿಸ್ಟರ್ ಆದಲ್ಲಿ ಎರಡು ಸೆಮಿಸ್ಟರ್ ಅಗತ್ಯ)
3. ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ
4. ದೂರದ ಪ್ರಮಾಣ ಪತ್ರ
5. ಆಧಾರ್ ಕಾರ್ಡ್ ಪ್ರತಿ
6. ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ

7. ಕಾಲೇಜು ಪ್ರಾಂಶುಪಾಲರಿಂದ ಪರಿಶೀಲನಾ ವರದಿ

8. ಫೋಟೋ

 

ಹಂತ 3 : ವಿದ್ಯಾಸಿರಿಗೆ ಅರ್ಜಿ
https://sevasindhuservices.karnataka.gov.in/directApply.do?serviceId=843

 

 
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10.01.2022

 

ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಕಛೇರಿಗೆ ಸಲ್ಲಿಸುವ ಅಗತ್ಯವಿಲ್ಲ


 

 

ಇತ್ತೀಚಿನ ನವೀಕರಣ​ : 04-01-2022 05:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉಡುಪಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080