a

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವಿಜಯಪುರ

MINORITY WELFARE DEPARTMENT VIJAYAPURA

Government of Karnataka

×
Feedback
Development of Madrasa and Formal Education

ಮುಸ್ಲಿಂ ಸಮುದಾಯದ ಧಾರ್ಮಿಕ ಅಧ್ಯಯನಕ್ಕೆ ವಿವಿಧ ಸಂಘ-ಸಂಸ್ಥೆಗಳು ಸ್ಥಾಪಿಸಿ ನಿರ್ವಹಿಸುತ್ತಿರುವ ಮದರಸಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಯುವಕ-ಯುವತಿಯರು ಧಾರ್ಮಿಕ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗಿ ಮದರಸಾಗಳಲ್ಲಿ ಮೂಲಭೂತ ಸೌಕರ್ಯಗಳಾದ ನೀರು, ಆಟದ ಮೈದಾನ, ವಸತಿ ಸೌಲಭ್ಯ, ಬೋಧಕ/ ಬೋಧಕೇತರ ಸಿಬ್ಬಂದಿಗಳ ಕೊರತೆ ಮುಂತಾದ ಸೌಕರ್ಯಗಳಿಂದ ವಂಚಿತರಾಗಿರುತ್ತಾರೆ. ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಮಡೆಯುತ್ತಿರುವ ಯುವಕ-ಯುವತಿಯರಿಗೆ ಮುಖ್ಯವಾಗಿ ಔಪಚಾರಿಕ ಶಿಕ್ಷಣ ಹಾಗೂ ಕಂಪ್ಯೂಟರ್ ಜ್ಞಾನ, ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ. ಈ ಯೋಜನೆಗೆ ಪ್ರತಿ ಸಂಸ್ಥೆಗೆ ಗರಿಷ್ಠ ರೂ. 10.00 ಲಕ್ಷಗಳನ್ನು ಮಂಜೂರಾತಿ ನೀಡಿ ಆದೇಶಿಸಿದೆ.

 

ಮದರಸಾ ಸಂಸ್ಥೆಗಳು ಲಗತ್ತಿಸಬೇಕಾದ ದಾಖಲಾತಿಗಳು