a

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವಿಜಯಪುರ

MINORITY WELFARE DEPARTMENT VIJAYAPURA

Government of Karnataka

×
Feedback
Pre Metric Hostel Inchageri tq Indi

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಇಂಚಗೇರಿ

ತಾ||ಇಂಡಿ                       ಜಿ||ವಿಜಯಪುರ

ಮಂಜೂರಾದ ವರ್ಷ

2007-08

 Pre Metric Inchageri

ಶೈಕ್ಷಣಿಕ ಕಾರ್ಯಾರಂಭ ವರ್ಷ

2007-08

ಕಟ್ಟಡ ಸ್ವರೂಪ

ಸ್ವಂತ ಕಟ್ಟಡ

ಪ್ರವೇಶ ಮಂಜೂರಾತಿ ಸಂಖ್ಯೆ

50

ನಿವೇಶನದ ವಿಸ್ತೀರ್ಣ

10 ಗುಂಟಾ

ಅಕ್ಷಾಂಶ – ರೇಖಾಂಶ

17.098063-75.688985

 

ವಿವರಣೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗಾಗಿ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸಲು ಸರ್ಕಾರವು 2015-16ನೇ ಸಾಲಿನಿಂದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ ಆದೇಶಿಸಿತು ಇದರನ್ವಯ ನಮ್ಮ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಇಂಚಗೇರಿ ಇದು ಸನ್ 2016-17 ರಲ್ಲಿ 50 ವಿದ್ಯಾರ್ಥಿಗಳ ಪ್ರವೇಶಾತಿಯೊಂAದಿಗೆ ಕಾರ್ಯಾರಂಭ ಮಾಡಿತು.

5 ರಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 50 ವಿದ್ಯಾರ್ಥಿಗಳು ನಮ್ಮ ನಿಲಯದಲ್ಲಿ ಪ್ರವೇಶ ಪಡೆದಿರುತ್ತಾರೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದೆ ವಿದ್ಯಾರ್ಥಿಗಳಿಗೆ ಉತ್ತಮವಾದ ಪರಿಸರವನ್ನು ಕಲ್ಪಿಸಿದ್ದು, ಪಠ್ಯ ಸಾಮಗ್ರಿ ಹಾಗೂ ಕ್ರೀಡಾ ಸಾಮಗ್ರಿಗಳನ್ನು ನೀಡಲಾಗುತ್ತಿದೆ, ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವನ್ನು ನೀಡಿ ವೈಯಕ್ತಿಕ ಕಾಳಜಿಯನ್ನು ಮಾಡಲಾಗುತ್ತಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಅವರಿಗೆ ಕಠಿಣ ವಿಷಯಗಳಾದ ಇಂಗ್ಲೀಷ್, ವಿಜ್ಞಾನ ಹಾಗೂ ಗಣಿತವನ್ನು ಬೋಧಿಸಲು ಅಲ್ಪಕಾಲಿಕ ಬೋಧಕರನ್ನು ನೇಮಿಸಲಾಗಿದೆ ಇದರೊಂದಿಗೆ ಅವರು ಉತ್ತಮ ಫಲಿತಾಂಶ ಪಡೆಯಲು ಸಹಕರಿಸಲಾಗುತ್ತಿದೆ.