ಅಭಿಪ್ರಾಯ / ಸಲಹೆಗಳು

ಪಿಹೆಚ್‌ಡಿ ಮತ್ತು ಎಂಫಿಲ್ ವ್ಯಾಸಾಂಗ ಮಾಡುವವರಿಗೆ ಫೆಲೋಶಿಪ್

 

ಸರಕಾರದ ಅಂಗೀಕೃತ ವಿಶ್ವ ವಿದ್ಯಾನಿಲಯಗಳಲ್ಲಿ ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ಅಥವಾ ಇನ್ನಿತರ ವಿಷಯಗಳ ಬಗ್ಗೆ ಪಿ.ಹೆಚ್‌ಡಿ ಮತ್ತು ಎಂ.ಫಿಲ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ವಾರ್ಷಿಕ ರೂ. 1.00 ಲಕ್ಷಗಳ ಫೆಲೋಶಿಪ್ ನೀಡಲಾಗುವುದು.

ಷರತ್ತುಗಳು:

 • ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
 • ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
 • ಪಿ.ಹೆಚ್.ಡಿ/ಎಂ.ಪಿಲ್ ವ್ಯಾಸಂಗವನ್ನು ಭಾರತ/ಕರ್ನಾಟಕ ರಾಜ್ಯದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾಲಯಗಳಲ್ಲಿ ಮಾಡತಕ್ಕದ್ದು.
 • ವಿದ್ಯಾರ್ಥಿಯ ಹಾಗೂ ಕುಟುಂಬದ ವಾರ್ಷಿಕ ಆದಾಯ ಮಿತಿ ಎಲ್ಲಾ ಮೂಲಗಳಿಂದ ವರ್ಷಕ್ಕೆ ರೂ. 6 ಲಕ್ಷಕ್ಕಿಂತ ಮೀರಿರಬಾರದು.
 • ವಿದ್ಯಾರ್ಥಿಯ ವಯಸ್ಸು 35 ವರ್ಷಕ್ಕಿಂತ ಕಡಿಮೆ ಇರಬೇಕು.
 • ವಿದ್ಯಾರ್ಥಿಯು ಯಾವುದೇ ಸರ್ಕಾರಿ ಉದ್ಯೋಗದಲ್ಲಿರಬಾರದು.

 Guidelines For M.Phill and P.Hd

ಇತ್ತೀಚಿನ ನವೀಕರಣ​ : 30-06-2021 06:29 PM ಅನುಮೋದಕರು: DISTRICT OFFICERಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080