ಅಭಿಪ್ರಾಯ / ಸಲಹೆಗಳು

ಪತ್ರಿಕೋಧ್ಯಮ ತರಬೇತಿಗೆ ಪ್ರೋತ್ಸಾಹಧನ

ಪತ್ರಿಕೋಧ್ಯಮ ತರಬೇತಿಗೆ ಪ್ರೋತ್ಸಾಹಧನ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪತ್ರಿಕೋಧ್ಯಮ ಮತ್ತು ಸಂವಹನ ತರಬೇತಿ ನೀಡಲು ಪ್ರತಿ ಅಭ್ಯರ್ಥಿಗೆ 3 ತಿಂಗಳ ತರಬೇತಿ ಅವಧಿಗೆ ರೂ.30,000 ಹಾಗೂ 6 ತಿಂಗಳ ಅವಧಿಗೆ ರೂ. 60,000 ಮತ್ತು 1 ವರ್ಷದ ಅವಧಿಯ ತರಬೇತಿಗೆ ರೂ. 1,20,000 ಪ್ರೋತ್ಸಾಹ ಧನ ನೀಡಲಾಗುತ್ತಿದೆ.

 

-->ಷರತ್ತುಗಳು:

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅಭ್ಯರ್ಥಿಯ ವಯೋಮಿತಿಯು 18 ರಿಂದ 40 ವರ್ಷಗಳಾಗಿರಬೇಕು.
  • ಕುಟುಂಬದ ವಾರ್ಷಿಕ ವರಮಾನ ರೂ. 6 ಲಕ್ಷಕ್ಕಿಂತ ಮೀರಿರಬಾರದು.
  • ಅಭ್ಯರ್ಥಿಯು ಪದವಿಧರರನ್ನಾಗಿರತಕ್ಕದ್ದು.
  • ಪ್ರತಿಕೋದ್ಯಮ ತರಬೇತಿ ಪಡೆಯುತ್ತಿರಬೇಕು.
  • ಅಭ್ಯರ್ಥಿಯ ಪ್ರತಿ ತಿಂಗಳ ತರಬೇತಿ ಸಂಸ್ಥೆಯ ಹಾಜರಾತಿ 80% ಮತ್ತು ಪ್ರಗತಿ ವರದಿಯನ್ನು ಪಡೆದು ಪ್ರೋತ್ಸಾಹಧನ ನೀಡಲಾಗುವುದು.
  • ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಸದರಿ ತರಬೇತಿಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.
  • ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಹ್ವಾನಿಸಿ ಅರ್ಹ ಅಭ್ಯಥಿಗಳನ್ನು ಆಯ್ಕೆ ಮಾಡಲು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ರವರು ಕ್ರಮವಹಿಸತಕ್ಕದ್ದು.

 

 

ಇತ್ತೀಚಿನ ನವೀಕರಣ​ : 30-06-2021 06:03 PM ಅನುಮೋದಕರು: DISTRICT OFFICER



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080