ಅಭಿಪ್ರಾಯ / ಸಲಹೆಗಳು

ನ್ಯಾಷನಲ್ ಓವರ್ ಸೀಸ್ ಸ್ಕಾಲರ್‌ಶಿಪ್

ವಿದೇಶಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಲು ಆಸಕ್ತಿ ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ. ಎರಡು ವರ್ಷದ ಕೋರ್ಸುಗಳಿಗೆ ವರ್ಷಕ್ಕೆ ರೂ. 10 ಲಕ್ಷ ದಂತೆ ಎರಡು ವರ್ಷಕ್ಕೆ 20 ಲಕ್ಷದ ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ವಾರ್ಷಿಕ ಆದಾಯ ಮಿತಿ ರೂ. 6 ಲಕ್ಷಕ್ಕಿಂತ ಕಡಿಮೆ ಇರುವಂತಹ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಗರಿಷ್ಠ ರೂ. 20.00 ಲಕ್ಷ ಮತ್ತು ರೂ. 6.00 ಲಕ್ಷಕ್ಕಿಂತ ಹೆಚ್ಚು ರೂ. 15.00 ಲಕ್ಷಗಳಿಗಿಂತ ಕಡಿಮೆ ವಾರ್ಷಿಕ ವರಮಾನ ಇರುವ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ ರೂ. 10.00 ಲಕ್ಷ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆದಾಯ ಇರುವವರಿಗೆ ಶೇ. 50% ರಷ್ಟು ಮಾತ್ರ ನೆರವು ನೀಡಲಾಗುತ್ತದೆ.

 

ಅರ್ಹತೆಗಳು:-

  • 60% ಶೇಕಡಾಕ್ಕಿಂತ ಹೆಚ್ಚು ಅಂಕಪಡೆದಿರಬೇಕು.
  • ಪದವಿ ಸೇರಿದಂತೆ ಎಲ್ಲ ಹಿಂದಿನ ವರ್ಷದ ಅಂಕಪಟ್ಟಿಯ ದೃಢೀಕೃತ ಪ್ರತಿ.
  • ದೃಢೀಕೃತ ಪಾಸ್‌ಪೋರ್ಟ್ ಪ್ರತಿ.
  • ವಿದ್ಯಾಭ್ಯಾಸ ವೀಸಾದ ದೃಢೀಕೃತ ಪ್ರತಿ.
  • ದಾಖಲಾದ ಬಗ್ಗೆ ದೃಢೀಕರಣ ಪತ್ರ/ವಿದೇಶಿ ವಿವಿಯಿಂದ ಪಡೆದ ಆಫರ್‌ಲೆಟರ್

 

ಇತ್ತೀಚಿನ ನವೀಕರಣ​ : 30-06-2021 06:12 PM ಅನುಮೋದಕರು: DISTRICT OFFICER



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080