Feedback / Suggestions

Skill Development Schemas

ಕೌಶಲ್ಯ ಅಭಿವೃದ್ಧಿ ಯೋಜನೆ

ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ವಿವಿಧ ಕಂಪ್ಯೂಟರ್, ಕಾಲ್‌ಸೆಂಟರ್, ಆನಿಮೇಷನ್, ಬಿಪಿಓ ಹಾಗೂ ಇನ್ನಿತರೆ ತರಬೇತಿಗಳನ್ನು ಸರ್ಕಾರದಿಂದ ಪಾರದರ್ಶಕ ಕಾಯ್ದೆಯಡಿ ವಿನಾಯಿತಿ ಪಡೆದ ಸಂಸ್ಥೆಗಳಿಂದ ನೀಡಲಾಗುವುದು. ತರಬೇತಿಯನ್ನು ಗರಿಷ್ಠ 3 ರಿಂದ 6 ತಿಂಗಳ ಅವಧಿಗೆ ಒದಗಿಸುತ್ತಿದ್ದು ಮಾಸಿಕ ರೂ. 500/-ರಂತೆ ಶಿಷ್ಯವೇತನ ನೀಡಲಾಗುತ್ತಿದೆ.

 

-->ಷರತ್ತುಗಳು:

  • ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಿರಬಾರದು.
  • ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
  • ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/-ಗಳ ಶಿಷ್ಯವೇತನವನ್ನು ನೀಡಲಾಗುವುದು.

 

Last Updated: 30-06-2021 05:58 PM Updated By: DISTRICT OFFICER



Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : MINORITY WELFARE DEPARTMENT VIJAYAPURA
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080