ಅಭಿಪ್ರಾಯ / ಸಲಹೆಗಳು

ಶುಲ್ಕ ಮರುಪಾವತಿ

ಶುಲ್ಕ ಮರುಪಾವತಿ :

            ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಮತ್ತು ವೃತ್ತಿಪರ ಹಾಗೂ ತಾಂತ್ರಿಕ, ಎಂ.ಫಿಲ್ ಮತ್ತು ಪಿ.ಹೆಚ್.ಡಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನವನ್ನು ಅವರ ಕಾಲೇಜು/ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ಶುಲ್ಕದ ಮಿತಿ ಮತ್ತು ವಿದ್ಯಾರ್ಥಿಗಳು ಪಾವತಿಸಿರುವ ಶುಲ್ಕದ ಆಧಾರದ ಮೇರೆ ಶೇಕಡ 100% ರಷ್ಟು ಶುಲ್ಕವನ್ನು ಮರುಪಾವತಿ ಮಾಡಲಾಗುವುದು.

 

ಅರ್ಹತೆ :

  1. ಈ ಸೌಲಭ್ಯವನ್ನು ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

  2. ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಸಲ್ಲಿಸಿರುವ ಅರ್ಜಿಗಳನ್ನು ಈ ಯೋಜನೆಗೆ ಪರಿಗಣಿಸಲಾಗುವುದು.

  3. ಮಂಜೂರಾದ ವಿದ್ಯಾರ್ಥಿಗಳಿಗೆ ಈ ಶುಲ್ಕವನ್ನು ವಿದ್ಯಾರ್ಥಿಗಳ ವೈಯಕ್ತಿಕ ಖಾತೆಗೆ ನೇರವಾಗಿ NEFT ಮೂಲಕ ಜಮಾ ಮಾಡಲಾಗುವುದು.

 

ಯಾದಗಿರಿ ಜಿಲ್ಲೆಯ ಶುಲ್ಕ ಮರುಪಾವತಿ ವಿವರ.

ಕ್ರ. ಸಂ.

ವರ್ಷ

ಯೋಜನೆಯ ಹೆಸರು

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

 

 

PMS FR

1625

89,34,660

MCM FR

02.

2018-19

PMS FR

2040

32,72,014

MCM FR

46

7,70,310

03.

2019-20

 

PMS FR

489

11,49,095

MCM FR

19

5,39,050

04.

2020-21

PMS FR

ಪ್ರಗತಿಯಲ್ಲಿರುತ್ತದೆ.

MCM FR

ಇತ್ತೀಚಿನ ನವೀಕರಣ​ : 16-08-2021 07:02 PM ಅನುಮೋದಕರು: RAJUಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080