ಅಭಿಪ್ರಾಯ / ಸಲಹೆಗಳು

ಮೆಟ್ರಿಕ್ ನಂತರ ವಿದ್ಯಾರ್ಥಿವೇತನ (NSP and SSP)

ಮೆಟ್ರಿಕ್ ನಂತರ ವಿದ್ಯಾರ್ಥಿವೇತನ :

      ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೊಮಾ, ಡಿಗ್ರಿ, ನರ್ಸಿಂಗ್ ಹಾಗೂ ನಂತರದ ಎಲ್ಲಾ ಕೋರ್ಸುಗಳು, ಪದವಿ, ಸ್ನಾತಕೋತ್ತರ  ಹಾಗೂ ಪಿಹೆಚ್.ಡಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿದೆ. ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

 

ಷರತ್ತುಗಳು :

  1. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಮೀರಿರಬಾರದು.
  2. ವಿದ್ಯಾರ್ಥಿಗಳು ಅವರ ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ಶೇಕಡ 50% ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿರಬೇಕು.
  3. ಶೇಕಡ 30% ರಷ್ಟು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಯ ಬ್ಯಾಂಕಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.
  4. ಹಿಂದಿನ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (Backlog) ಇರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿರುವುದಿಲ್ಲ.
  5. ಮಂಜೂರಾದ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಯ ಬ್ಯಾಂಕಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

ಯಾದಗಿರಿ ಜಿಲ್ಲೆಯ ಮೆಟ್ರಿಕ್ ನಂತರ ವಿದ್ಯಾರ್ಥಿವೇತನದ ವಿವರ.

ಕ್ರ. ಸಂ.

ವರ್ಷ

ಕರ್ನಾಟಕ ಸರ್ಕಾರ

ಭಾರತ ಸರ್ಕಾರ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

1.

2017-18

2638

1,88,56,876

1042

73,11,218

2.

2018-19

1272

93,72,131

1039

76,09,133

3.

2019-20

677

33,89,215

1764

1,26,60,989

4.

2020-21

ಪ್ರಗತಿಯಲ್ಲಿರುತ್ತದೆ.

1201

86,20,095

ಇತ್ತೀಚಿನ ನವೀಕರಣ​ : 16-08-2021 06:29 PM ಅನುಮೋದಕರು: RAJU



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080