ಅಭಿಪ್ರಾಯ / ಸಲಹೆಗಳು

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (NSP and SSP)

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ :

      ಅಲ್ಪಸಂಖ್ಯಾತರಲ್ಲಿ ವಿದ್ಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತ ಸರ್ಕಾರವು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಯೋಜನೆಯನ್ನು ಹಮ್ಮಿಕೊಂಡು ಪೋಷಕರು/ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹೆಚ್ಚಿಸಿ ಅವರ ವಿದ್ಯಾಭ್ಯಾಸವನ್ನು ಮುಂದುವರೆಸಿಕೊಂಡು ಹೋಗಲು ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೂ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವರ್ಷ ಒಂದಕ್ಕೆ 1,000/- ರಿಂದ 5,000/- ದವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಈ ವಿದ್ಯಾರ್ಥಿವೇತನವನ್ನು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಿಂದ ನೀಡಲಾಗುವುದು.

ಷರತ್ತುಗಳು :

  1. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಮೀರಿರಬಾರದು.
  2. ವಿದ್ಯಾರ್ಥಿಯು ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಮತ್ತು ಸರ್ಕಾರದಿಂದ ಅನುಮತಿ ಪಡೆದ ಶಾಲೆಗಳಲ್ಲಿ ಓದುತ್ತಿರುವವರಾಗಿರಬೇಕು.
  3. ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಶೇಕಡ 50% ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿರಬೇಕು.
  4. ಶೇಕಡ 30% ರಷ್ಟು ವಿದ್ಯಾರ್ಥಿವೇತನವನ್ನು ಬಾಲಕಿಯರಿಗಾಗಿ ಮೀಸಲಿಡಲಾಗಿದೆ.
  5. ಮಂಜೂರಾದ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಯ ಬ್ಯಾಂಕಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

ಯಾದಗಿರಿ ಜಿಲ್ಲೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ವಿವರ.

ಕ್ರ. ಸಂ.

ವರ್ಷ

ಕರ್ನಾಟಕ ಸರ್ಕಾರ

ಭಾರತ ಸರ್ಕಾರ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ

ಬಿಡುಗಡೆಯಾದ ಮೊತ್ತ

1.

2017-18

12347

1,60,79,764

6926

1,15,19,263

2.

2018-19

8832

1,51,88,532

11134

1,91,47,318

3.

2019-20

1487

17,59,000

15424

2,72,70,055

4.

2020-21

ಪ್ರಗತಿಯಲ್ಲಿರುತ್ತದೆ.

13882

2,45,43,756

ಇತ್ತೀಚಿನ ನವೀಕರಣ​ : 16-08-2021 06:19 PM ಅನುಮೋದಕರು: RAJU



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080