ಅಭಿಪ್ರಾಯ / ಸಲಹೆಗಳು

ಅಧ್ಯಯನ ಕಿಟ್

ಅಧ್ಯಯನ ಕಿಟ್ (Study Kit) :

            ಸ್ನಾತಕೋತ್ತರ ವಿಷಯಗಳಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಧ್ಯಯನ ಕಿಟ್ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ವಿದ್ಯಾರ್ಥಿಗಳಿಗೆ ಅವರ ಅವಧಿಯಲ್ಲಿ ಒಂದು ಬಾರಿ ಮಾತ್ರ ನೀಡಲಾಗುವುದು. ಅಧ್ಯಯನ ಕಿಟ್ ಮಂಜೂರಾದ ವಿದ್ಯಾರ್ಥಿಗಳಿಗೆ ಮಂಜೂರಾದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕಿನ ಖಾತೆಗೆ ಜಮಾ ಮಾಡಲಾಗುವುದು.

 • ವಿದ್ಯಾರ್ಥಿಗಳು ಈ ಸೌಕರ್ಯವನ್ನು ಪಡೆಯಲು ಪ್ರತ್ಯೇಕ ಅರ್ಜಿ ಅಲ್ಲಿಸುವುದು ಅವಶ್ಯಕವಾಗಿರುವುದಿಲ್ಲ. (No separate application is required for this benefit by the students)

 • ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸಗಳಲ್ಲಿನ ಮೊದಲನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳು ಮಾತ್ರ ಈಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

 

ಷರತ್ತುಗಳು :

 1. ಭಾರತ ಸರ್ಕಾರದಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಂಜೂರಾದ ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನದ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

 2. ಈ ಸೌಲಭ್ಯವು ಮೊದಲನೇ ವರ್ಷದಲ್ಲಿ ಸೇರಿರುವ ವಿದ್ಯಾರ್ಥಿಗಳಿಗೆ ಅವರ ವಿಧ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ನೀಡಲಾಗುವುದು.

 3. ಈ ವಿಷಯದ ಬಗ್ಗೆ ಪತ್ರಿಕಾ ಪ್ರಕಠಣೆ ಹೊರಡಿಸಲಾಗುವುದಿಲ್ಲ ಹಾಗೂ ಈ ಸೌಲಭ್ಯ ಪಡೆಯಲು ಪ್ರತ್ಯೇಕ ಅರ್ಜಿಗಳ ಅವಶ್ಯಕತೆ ಇರುವುದಿಲ್ಲ.

 4. ಮಂಜೂರಾದ ವಿದ್ಯಾರ್ಥಿಗಳಿಗೆ ರೂ. 10,000 ಗಳನ್ನು ನೇರವಾಗಿ ಆಃಖಿ ಮೂಲಕ ಅವರ ಬ್ಯಾಂಕಿನ ಖಾತೆಗೆ ಜಮಾ ಮಾಡಲಾಗುವುದು.

 

ಇತ್ತೀಚಿನ ನವೀಕರಣ​ : 12-08-2021 07:36 PM ಅನುಮೋದಕರು: RAJUಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಾದಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080